ಗ್ರಾಮೀಣ ಮಹಿಳೆಯರಿಗೆ ಉಚಿತ ವಿದ್ಯುತ್ ಹೊಲಿಗೆ ಯಂತ್ರ – ಅರ್ಜಿ ಆಹ್ವಾನ!

ಗ್ರಾಮೀಣ ಮಹಿಳೆಯರಿಗೆ ಉಚಿತ ವಿದ್ಯುತ್ ಹೊಲಿಗೆ ಯಂತ್ರ – ಅರ್ಜಿ ಆಹ್ವಾನ!

ಗ್ರಾಮೀಣ ಭಾಗದ ಮಹಿಳೆಯರಿಗೆ ಆತ್ಮನಿರಭವರಾಗುವ ಮತ್ತು ಸ್ವ ಉದ್ಯೋಗಾವಕಾಶ ಸೃಷ್ಟಿಸಲು ಕೇಂದ್ರ ಸರ್ಕಾರದಿಂದ ಹೊಸ ಪ್ರಯತ್ನ ಆರಂಭವಾಗಿದೆ. ಇನ್ನೂ ಹೆಚ್ಚಿನ ಸುದ್ದಿಗಳನ್ನು ಓದಲು ನಮ್ಮ ಗ್ರೂಪ್ ಸೇರಿಕೊಳ್ಳಿ, ಸೇರಲು ಇಲ್ಲಿ ಕ್ಲಿಕ್ ಮಾಡಿ.

WhatsApp Group Join Now
Telegram Group Join Now

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಇನ್ನಿತರ ಸಂಬಂಧಿತ ಇಲಾಖೆಗಳ ಸಹಯೋಗದಲ್ಲಿ “ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ” ವಿತರಣಾ ಯೋಜನೆ ಜಾರಿಗೆ ಬರಲಿದೆ.

ಈ ಯೋಜನೆಯಡಿ ಅರ್ಹ ಮಹಿಳೆಯರಿಗೆ ಯಾವುದೇ ವೆಚ್ಚವಿಲ್ಲದೆ ವಿದ್ಯುತ್ ಚಾಲಿತ ಹೊಲಿಗೆ ಯಂತ್ರವನ್ನು ನೀಡಲಾಗುವುದು. ವಿಶೇಷವಾಗಿ ಸ್ವಸಹಾಯ ಗುಂಪುಗಳ ಸದಸ್ಯರಿಗೆ, ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ, ಹಾಗೂ ನಿರುದ್ಯೋಗಿ ಗ್ರಾಮೀಣ ಮಹಿಳೆಯರಿಗೆ ಈ ಯೋಜನೆ ಹೆಚ್ಚು ಪ್ರಯೋಜನಕಾರಿ.

ಈ ಯಂತ್ರದ ಸಹಾಯದಿಂದ ಮಹಿಳೆಯರು ತಮ್ಮ ಮನೆಗಳಿಂದಲೇ ಹೊಲಿಗೆ ಕೆಲಸ ಆರಂಭಿಸಬಹುದು. ಬಟ್ಟೆ ಹೊಲಿಗೆ, ಉಡುಪು ತಿದ್ದುಪಡಿ, ಮಕ್ಕಳ ಶಾಲಾ ಸಮವಸ್ತ್ರಗಳ ಹೊಲಿಗೆ ಮೊದಲಾದ ಚಟುವಟಿಕೆಗಳ ಮೂಲಕ ಆದಾಯ ಗಳಿಸುವ ಅವಕಾಶ ಸಿಗಲಿದೆ. ಇದು ಕುಟುಂಬದ ಆರ್ಥಿಕ ಸ್ಥಿತಿಗೆ ಸಹಾಯಮಾಡುವಂತೆ ಆಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ನೀಡಲು ಆನ್‌ಲೈನ್ ಅಥವಾ ಗ್ರಾಮ ಪಂಚಾಯಿತಿ/ತಾಲ್ಲೂಕು ಕಚೇರಿಗೆ ಭೇಟಿ ನೀಡಬಹುದು. ಆಧಾರ್, ಗುರುತಿನ ಚೀಟಿ, ವಿಳಾಸ ಪುರಾವೆ, ಮತ್ತು ಬಿಪಿಎಲ್ ಕಾರ್ಡ್ ಸೇರಿ ಅರ್ಜಿ ಸಲ್ಲಿಕೆಗೆ ಅಗತ್ಯ ದಾಖಲೆಗಳು ಇರುತ್ತವೆ.

ಹೆಚ್ಚಿನ ಮಾಹಿತಿಗೆ ಸ್ಥಳೀಯ  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯನ್ನು ಸಂಪರ್ಕಿಸಿ.

Leave a Comment